ತುಮಕೂರು, ಜನವರಿ 20: ಸಿದ್ದಗಂಗಾ ಮಠಾಧೀಶರಾಗಿದ್ದ ದಿವಂಗತ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಶುಕ್ರವಾರ (ಜ.21) ಮಠದ ಆವರಣದಲ್ಲಿ ನಡೆಯಲಿದೆ. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ನಡೆಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದ್ದು, ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ
from Oneindia.in - thatsKannada https://ift.tt/3AgCPrU
ತುಮಕೂರು, ಜನವರಿ 20: ಸಿದ್ದಗಂಗಾ ಮಠಾಧೀಶರಾಗಿದ್ದ ದಿವಂಗತ ಶಿವಕುಮಾರ ಸ್ವಾಮೀಜಿಯವರ 3ನೇ ವರ್ಷದ ಪುಣ್ಯ ಸ್ಮರಣೆ ಶುಕ್ರವಾರ (ಜ.21) ಮಠದ ಆವರಣದಲ್ಲಿ ನಡೆಯಲಿದೆ. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮಗಳನ್ನು ನಡೆಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದ್ದು, ಸಿದ್ದಗಂಗಾ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಠದ ದೇವರಾದ
https://ift.tt/eA8V8J
Oneindia.in - thatsKannada
0 Comments
Please comment if you like the post