Ticker

6/recent/ticker-posts

ಮತ್ತೊಂದು ಪಾದಯಾತ್ರೆ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕರು! Oneindia.in - thatsKannada

ಬೆಂಗಳೂರು, ಜನವರಿ 24; ಕೋವಿಡ್ ಕಾರಣಕ್ಕೆ  ಮೇಕೆದಾಟು ಪಾದಯಾತ್ರೆ 4 ದಿನಕ್ಕೆ ಮೊಟಕುಗೊಳಿಸಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತೊಂದು ಪಾದಪಾತ್ರೆ ಸುಳಿವು ಕೊಟ್ಟಿದ್ದಾರೆ. ರಾಮನಗರದಲ್ಲಿ ಸ್ಥಗಿತಗೊಂಡಿರುವ ಪಾದಯಾತ್ರೆಯನ್ನು ಸಹ ಕಾಂಗ್ರೆಸ್ ಪೂರ್ಣಗೊಳಿಸಲಿದೆ. ಸೋಮವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ಹೋರಾಟ ಮಾಡಲಾಗುತ್ತದೆ. ಈ ಕುರಿತು ಪಕ್ಷದ

from Oneindia.in - thatsKannada https://ift.tt/3qTQwdq
ಬೆಂಗಳೂರು, ಜನವರಿ 24; ಕೋವಿಡ್ ಕಾರಣಕ್ಕೆ  ಮೇಕೆದಾಟು ಪಾದಯಾತ್ರೆ 4 ದಿನಕ್ಕೆ ಮೊಟಕುಗೊಳಿಸಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತೊಂದು ಪಾದಪಾತ್ರೆ ಸುಳಿವು ಕೊಟ್ಟಿದ್ದಾರೆ. ರಾಮನಗರದಲ್ಲಿ ಸ್ಥಗಿತಗೊಂಡಿರುವ ಪಾದಯಾತ್ರೆಯನ್ನು ಸಹ ಕಾಂಗ್ರೆಸ್ ಪೂರ್ಣಗೊಳಿಸಲಿದೆ. ಸೋಮವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ಹೋರಾಟ ಮಾಡಲಾಗುತ್ತದೆ. ಈ ಕುರಿತು ಪಕ್ಷದ
https://ift.tt/eA8V8J
Oneindia.in - thatsKannada

Post a Comment

0 Comments