ತುಮಕೂರು, ಜನವರಿ 28; ತುಮಕೂರಿನ ಯುವ ರೈತ ಕೆಂಪೇಗೌಡನನ್ನು ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ ಮಹೀಂದ್ರ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕೆಂಪೇಗೌಡರ ಬೇಡಿಕೆಯಂತೆ ಬೋಲೆರೋ ವಾಹನ ಅವರ ಕೈ ಸೇರಿದೆ. ಸಾಮಾಜಿಕ ತಾಲತಾಣದಲ್ಲಿ ಸಕ್ರಿಯರಾಗಿರುವ ಆನಂದ್ ಮಹೀಂದ್ರ ಶುಕ್ರವಾರ ರಾತ್ರಿ ಕೆಂಪೇಗೌಡರನ್ನು ಕುಟುಂಬಕ್ಕೆ ಬರಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ತುಮಕೂರಿನ ಕಾರು ಶೋ ರೂಂ ಸೇಲ್ಸ್ ಏಜೆಂಟ್‌ಗಳು ರೈತ
from Oneindia.in - thatsKannada https://ift.tt/3G6BGVb
ತುಮಕೂರು, ಜನವರಿ 28; ತುಮಕೂರಿನ ಯುವ ರೈತ ಕೆಂಪೇಗೌಡನನ್ನು ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ ಮಹೀಂದ್ರ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕೆಂಪೇಗೌಡರ ಬೇಡಿಕೆಯಂತೆ ಬೋಲೆರೋ ವಾಹನ ಅವರ ಕೈ ಸೇರಿದೆ. ಸಾಮಾಜಿಕ ತಾಲತಾಣದಲ್ಲಿ ಸಕ್ರಿಯರಾಗಿರುವ ಆನಂದ್ ಮಹೀಂದ್ರ ಶುಕ್ರವಾರ ರಾತ್ರಿ ಕೆಂಪೇಗೌಡರನ್ನು ಕುಟುಂಬಕ್ಕೆ ಬರಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ತುಮಕೂರಿನ ಕಾರು ಶೋ ರೂಂ ಸೇಲ್ಸ್ ಏಜೆಂಟ್‌ಗಳು ರೈತ
https://ift.tt/eA8V8J
Oneindia.in - thatsKannada
0 Comments
Please comment if you like the post