Ticker

6/recent/ticker-posts

ರಾಮನಗರ; ಶಾಸಕರು, ಅಧಿಕಾರಿಗಳಿಗೆ ಕೋವಿಡ್ ಸೋಂಕು Oneindia.in - thatsKannada

ರಾಮನಗರ, ಜನವರಿ 17; ರಾಜ್ಯಾದ್ಯಂತ ಕೋವಿಡ್ ಮೂರನೇ ಅಲೆ ಅಬ್ಬರದ ನಡುವೆಯೂ  ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನ ಬೆರಳೆಣಿಕೆಯಷ್ಟು ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ ಕಳೆದ ಒಂದು ವಾರದಿಂದ ಪ್ರತಿ ದಿನ ಮೂರಂಕಿಯ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಬೆಂಗಳೂರು ಸಮೀಪದಲ್ಲಿರುವ ರಾಮನಗರ ಜಿಲ್ಲೆಯ ಜನರು ಪ್ರತಿದಿನ ನಾನಾ ಕೆಲಸಗಳ ನಿಮಿತ್ತ ಬೆಂಗಳೂರಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಪ್ರತಿ

from Oneindia.in - thatsKannada https://ift.tt/33n0ydW
ರಾಮನಗರ, ಜನವರಿ 17; ರಾಜ್ಯಾದ್ಯಂತ ಕೋವಿಡ್ ಮೂರನೇ ಅಲೆ ಅಬ್ಬರದ ನಡುವೆಯೂ  ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನ ಬೆರಳೆಣಿಕೆಯಷ್ಟು ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ ಕಳೆದ ಒಂದು ವಾರದಿಂದ ಪ್ರತಿ ದಿನ ಮೂರಂಕಿಯ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಬೆಂಗಳೂರು ಸಮೀಪದಲ್ಲಿರುವ ರಾಮನಗರ ಜಿಲ್ಲೆಯ ಜನರು ಪ್ರತಿದಿನ ನಾನಾ ಕೆಲಸಗಳ ನಿಮಿತ್ತ ಬೆಂಗಳೂರಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಪ್ರತಿ
https://ift.tt/eA8V8J
Oneindia.in - thatsKannada

Post a Comment

0 Comments