ಮಂಡ್ಯ, ಜನವರಿ 23; ಚಾರಿತ್ರಿಕವಾಗಿ ತನ್ನದೇ ಆದ ಖ್ಯಾತಿಯೊಂದಿಗೆ ಕರ್ನಾಟಕದ ಪ್ರವಾಸಿ ತಾಣಗಳ ಪೈಕಿ ವಿಶಿಷ್ಟ ಸ್ಥಾನ ಪಡೆದಿದೆ ಶ್ರೀರಂಗಪಟ್ಟಣ. ಇಲ್ಲಿರುವ ಐತಿಹಾಸಿಕ ಕೋಟೆ ಪ್ರಮುಖ ಆಕರ್ಷಣೆಯಾಗಿದೆ. ಆದರೀಗ ಆ ಕೋಟೆ ನಿರ್ಲಕ್ಷ್ಯಕ್ಕೊಳಗಾಗಿ ಕುಸಿಯುತ್ತಿರುವುದು ಬೇಸರದ ಸಂಗತಿಯಾಗಿದೆ. ಹಾಗೆ ನೋಡಿದರೆ ಐತಿಹಾಸಿಕ ಮತ್ತು ಪಾರಂಪರಿಕ ತಾಣಗಳತ್ತ ನಮ್ಮ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಹೊಸದೇನಲ್ಲ. ನಮ್ಮಲ್ಲಿರುವ ಐತಿಹಾಸಿಕ ತಾಣಗಳನ್ನು
from Oneindia.in - thatsKannada https://ift.tt/3FS75L8
ಮಂಡ್ಯ, ಜನವರಿ 23; ಚಾರಿತ್ರಿಕವಾಗಿ ತನ್ನದೇ ಆದ ಖ್ಯಾತಿಯೊಂದಿಗೆ ಕರ್ನಾಟಕದ ಪ್ರವಾಸಿ ತಾಣಗಳ ಪೈಕಿ ವಿಶಿಷ್ಟ ಸ್ಥಾನ ಪಡೆದಿದೆ ಶ್ರೀರಂಗಪಟ್ಟಣ. ಇಲ್ಲಿರುವ ಐತಿಹಾಸಿಕ ಕೋಟೆ ಪ್ರಮುಖ ಆಕರ್ಷಣೆಯಾಗಿದೆ. ಆದರೀಗ ಆ ಕೋಟೆ ನಿರ್ಲಕ್ಷ್ಯಕ್ಕೊಳಗಾಗಿ ಕುಸಿಯುತ್ತಿರುವುದು ಬೇಸರದ ಸಂಗತಿಯಾಗಿದೆ. ಹಾಗೆ ನೋಡಿದರೆ ಐತಿಹಾಸಿಕ ಮತ್ತು ಪಾರಂಪರಿಕ ತಾಣಗಳತ್ತ ನಮ್ಮ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿರುವುದು ಹೊಸದೇನಲ್ಲ. ನಮ್ಮಲ್ಲಿರುವ ಐತಿಹಾಸಿಕ ತಾಣಗಳನ್ನು
https://ift.tt/eA8V8J
Oneindia.in - thatsKannada
0 Comments
Please comment if you like the post