Ticker

6/recent/ticker-posts

ಯುಪಿ ಚುನಾವಣೆ: 12 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಸಮಾಜವಾದಿ ಪಕ್ಷ Oneindia.in - thatsKannada

ಲಕ್ನೋ, ಫೆಬ್ರವರಿ 2: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಹಿನ್ನೆಲೆ ಸಮಾಜವಾದಿ ಪಕ್ಷ 12 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ. ಬುಧವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ, ವಿಜ್ಮಾ ಯಾದವ್ ಪ್ರತಾಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅಮರನಾಥ್ ಮೌರ್ಯ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಅಖಾಡಕ್ಕೆ ಇಳಿಯಲಿದ್ದಾರೆ. ಅಲಹಾಬಾದ್ ದಕ್ಷಿಣದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ರೈಶ್ ಚಂದ್ರ ಶುಕ್ಲಾ ಅವರನ್ನು ಕಣಕ್ಕಿಳಿಸಲಾಗಿದೆ.

from Oneindia.in - thatsKannada https://ift.tt/NBlKOjGhR
ಲಕ್ನೋ, ಫೆಬ್ರವರಿ 2: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಹಿನ್ನೆಲೆ ಸಮಾಜವಾದಿ ಪಕ್ಷ 12 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ. ಬುಧವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ, ವಿಜ್ಮಾ ಯಾದವ್ ಪ್ರತಾಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅಮರನಾಥ್ ಮೌರ್ಯ ಅಲಹಾಬಾದ್ ಪಶ್ಚಿಮ ಕ್ಷೇತ್ರದಿಂದ ಅಖಾಡಕ್ಕೆ ಇಳಿಯಲಿದ್ದಾರೆ. ಅಲಹಾಬಾದ್ ದಕ್ಷಿಣದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ರೈಶ್ ಚಂದ್ರ ಶುಕ್ಲಾ ಅವರನ್ನು ಕಣಕ್ಕಿಳಿಸಲಾಗಿದೆ.
https://ift.tt/HIjAfVXiW
Oneindia.in - thatsKannada

Post a Comment

0 Comments