ಬೆಂಗಳೂರು, ಫೆಬ್ರವರಿ 06; ಬೆಂಗಳೂರು ನಗರದಲ್ಲಿ ಆರ್‌ಟಿಓ ಅಧಿಕಾರಿಗಳು ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದ 300 ಬೈಕ್ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳ ದೌರ್ಜನ್ಯ ನಿಲ್ಲಿಸುವಂತೆ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು. ಆರ್‌ಟಿಓ ಅಧಿಕಾರಿಗಳು ಶುಕ್ರವಾರದಿಂದ ಬೆಂಗಳೂರು ನಗರದಲ್ಲಿ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋರಮಂಗಲ ಆರ್‌ಟಿಓ ಕಚೇರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 130 ಬೈಕ್
from Oneindia.in - thatsKannada https://ift.tt/KkPyd8R
ಬೆಂಗಳೂರು, ಫೆಬ್ರವರಿ 06; ಬೆಂಗಳೂರು ನಗರದಲ್ಲಿ ಆರ್‌ಟಿಓ ಅಧಿಕಾರಿಗಳು ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದ 300 ಬೈಕ್ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳ ದೌರ್ಜನ್ಯ ನಿಲ್ಲಿಸುವಂತೆ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದರು. ಆರ್‌ಟಿಓ ಅಧಿಕಾರಿಗಳು ಶುಕ್ರವಾರದಿಂದ ಬೆಂಗಳೂರು ನಗರದಲ್ಲಿ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋರಮಂಗಲ ಆರ್‌ಟಿಓ ಕಚೇರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 130 ಬೈಕ್
https://ift.tt/qvUxJhb
Oneindia.in - thatsKannada
0 Comments
Please comment if you like the post