ಧಾರವಾಡ, ಫೆಬ್ರವರಿ 28; ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಸುಮಾರು 30.6 ಕಿ. ಮೀ. ರಸ್ತೆಯ ಅಗಲೀಕರಣ
from Oneindia.in - thatsKannada https://ift.tt/Hs4eKBg
ಧಾರವಾಡ, ಫೆಬ್ರವರಿ 28; ಸಾವಿನ ರಸ್ತೆ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣಕ್ಕೆ ಸೋಮವಾರ ಚಾಲನೆ ಸಿಗಲಿದೆ. 1014.79 ಕೋಟಿ ರೂ. ವೆಚ್ಚದಲ್ಲಿ 6 ಪಥದ ರಸ್ತೆ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಿದ್ದಾರೆ. ಸುಮಾರು 30.6 ಕಿ. ಮೀ. ರಸ್ತೆಯ ಅಗಲೀಕರಣ
https://ift.tt/40wLbrD
Oneindia.in - thatsKannada
0 Comments
Please comment if you like the post