ಲಕ್ನೋ ಫೆಬ್ರವರಿ 10: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ ಇಂದು (ಫೆಬ್ರವರಿ 10) ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದೆ. ಈ ಹಂತದಲ್ಲಿ ಒಟ್ಟು ಶೇ.60.17ರಷ್ಟು ಮತದಾನ ನಡೆದಿದೆ. ಚುನಾವಣೆಯನ್ನು ಸಂಪೂರ್ಣ ಶಾಂತಿಯುತವಾಗಿ ನಡೆಸಲಾಗಿದ್ದು, ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ
from Oneindia.in - thatsKannada https://ift.tt/7HIAsyJ
ಲಕ್ನೋ ಫೆಬ್ರವರಿ 10: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಮೊದಲ ಹಂತದಲ್ಲಿ ಇಂದು (ಫೆಬ್ರವರಿ 10) ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದೆ. ಈ ಹಂತದಲ್ಲಿ ಒಟ್ಟು ಶೇ.60.17ರಷ್ಟು ಮತದಾನ ನಡೆದಿದೆ. ಚುನಾವಣೆಯನ್ನು ಸಂಪೂರ್ಣ ಶಾಂತಿಯುತವಾಗಿ ನಡೆಸಲಾಗಿದ್ದು, ಎಲ್ಲಿಯೂ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ
https://ift.tt/4ajfIVs
Oneindia.in - thatsKannada
0 Comments
Please comment if you like the post