Ticker

6/recent/ticker-posts

ಫೆಬ್ರವರಿ 7ರ ತಾಪಮಾನ ವರದಿ: ಬೆಳಗ್ಗೆ ಚುಮುಚುಮು ಚಳಿ, ಮಧ್ಯಾಹ್ನ ಬಿರುಬಿಸಿಲು Oneindia.in - thatsKannada

ಬೆಂಗಳೂರು, ಫೆಬ್ರವರಿ 7: ರಾಜ್ಯದಲ್ಲಿ ಚಳಿಯ ಪ್ರಮಾಣ ಮುಂದುವರೆದಿದ್ದು, ಬೆಳಗಿನ ವೇಳೆಯ ಚಳಿ ಮೈ ನಡುಕ ಹುಟ್ಟಿಸಿದರೆ, ಮಧ್ಯಾಹ್ನದ ನಂತರ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಿದ್ದಾರೆ. ಇನ್ನು ಕಲ್ಯಾಣ ಕರ್ನಾಟಕದ ಬೀದರ್‌ನಲ್ಲಿ ಈ ವರ್ಷ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಸಂಜೆ ವೇಳೆಗೆ ತಂಪಾದ ಗಾಳಿ ಬೀಸುತ್ತಿದೆ.

from Oneindia.in - thatsKannada https://ift.tt/am1dDTM
ಬೆಂಗಳೂರು, ಫೆಬ್ರವರಿ 7: ರಾಜ್ಯದಲ್ಲಿ ಚಳಿಯ ಪ್ರಮಾಣ ಮುಂದುವರೆದಿದ್ದು, ಬೆಳಗಿನ ವೇಳೆಯ ಚಳಿ ಮೈ ನಡುಕ ಹುಟ್ಟಿಸಿದರೆ, ಮಧ್ಯಾಹ್ನದ ನಂತರ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಿದ್ದಾರೆ. ಇನ್ನು ಕಲ್ಯಾಣ ಕರ್ನಾಟಕದ ಬೀದರ್‌ನಲ್ಲಿ ಈ ವರ್ಷ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಸಂಜೆ ವೇಳೆಗೆ ತಂಪಾದ ಗಾಳಿ ಬೀಸುತ್ತಿದೆ.
https://ift.tt/j7VEguz
Oneindia.in - thatsKannada

Post a Comment

0 Comments