ಉಡುಪಿ, ಫೆಬ್ರವರಿ 15: ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬುಧವಾರದಿಂದ ಕಾಲೇಜುಗಳು ಆರಂಭಗೊಳ್ಳಲಿದೆ. ಪ್ರೌಢ ಶಾಲೆ ಆರಂಭದ ಸಂದರ್ಭದಲ್ಲಿ ಹಿಜಾಬ್ ಕುರಿತು ಸಾಕಷ್ಟು ಗೊಂದಲ ಏರ್ಪಟ್ಟಿತ್ತು. ಬುಧವಾರದಿಂದ ಕಾಲೇಜುಗಳೂ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಹಿಜಾಬ್ ಗದ್ದಲ ಆರಂಭವಾಗುವ ಆತಂಕ ಎದುರಾಗಿದೆ. ವಿಶೇಷವಾಗಿ ಹಿಜಾಬ್ ವಿವಾದ ಆರಂಭವಾದ ಉಡುಪಿ ಜಿಲ್ಲೆಯಲ್ಲಿ ಕಾಲೇಜು ಆರಂಭ ಹಿನ್ನಲೆಯಲ್ಲಿ ವಿಶೇಷ ಪೊಲೀಸ್ ಭದ್ರತೆ ನಿಯೋಜನೆ
from Oneindia.in - thatsKannada https://ift.tt/XfrBVnU
ಉಡುಪಿ, ಫೆಬ್ರವರಿ 15: ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬುಧವಾರದಿಂದ ಕಾಲೇಜುಗಳು ಆರಂಭಗೊಳ್ಳಲಿದೆ. ಪ್ರೌಢ ಶಾಲೆ ಆರಂಭದ ಸಂದರ್ಭದಲ್ಲಿ ಹಿಜಾಬ್ ಕುರಿತು ಸಾಕಷ್ಟು ಗೊಂದಲ ಏರ್ಪಟ್ಟಿತ್ತು. ಬುಧವಾರದಿಂದ ಕಾಲೇಜುಗಳೂ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ಹಿಜಾಬ್ ಗದ್ದಲ ಆರಂಭವಾಗುವ ಆತಂಕ ಎದುರಾಗಿದೆ. ವಿಶೇಷವಾಗಿ ಹಿಜಾಬ್ ವಿವಾದ ಆರಂಭವಾದ ಉಡುಪಿ ಜಿಲ್ಲೆಯಲ್ಲಿ ಕಾಲೇಜು ಆರಂಭ ಹಿನ್ನಲೆಯಲ್ಲಿ ವಿಶೇಷ ಪೊಲೀಸ್ ಭದ್ರತೆ ನಿಯೋಜನೆ
https://ift.tt/2seQpNE
Oneindia.in - thatsKannada
0 Comments
Please comment if you like the post