Ticker

6/recent/ticker-posts

ಹಿಜಾಬ್ ವಿವಾದ; ವಿಶೇಷ ಪೀಠದಲ್ಲಿ ಗುರುವಾರದಿಂದ ಅರ್ಜಿ ವಿಚಾರಣೆ Oneindia.in - thatsKannada

ಬೆಂಗಳೂರು, ಫೆಬ್ರವರಿ 09;  ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಿದೆ. ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.

from Oneindia.in - thatsKannada https://ift.tt/R0pjOLS
ಬೆಂಗಳೂರು, ಫೆಬ್ರವರಿ 09;  ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಿದೆ. ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
https://ift.tt/9Nrius1
Oneindia.in - thatsKannada

Post a Comment

0 Comments