ಚಾಮರಾಜನಗರ, ಫೆ.15: ಜಿಲ್ಲೆಯಲ್ಲಿ ಒಂದು ವಿಶ್ವವಿದ್ಯಾಲಯ ಬೇಕು ಎಂಬ ಬೇಡಿಕೆಯ ಸಾಧಕ-ಬಾಧಕಗಳನ್ನು ಚರ್ಚಿಸಿ, ಸದ್ಯದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, `ಮೈಸೂರು ವಿವಿ ಕುಲಪತಿ ಹೇಮಂತ್ ಕುಮಾರ್ ಅವರು ವಿವಿ ಸ್ಥಾಪನೆ ಬೇಡಿಕೆ
from Oneindia.in - thatsKannada https://ift.tt/xWQiYdk
ಚಾಮರಾಜನಗರ, ಫೆ.15: ಜಿಲ್ಲೆಯಲ್ಲಿ ಒಂದು ವಿಶ್ವವಿದ್ಯಾಲಯ ಬೇಕು ಎಂಬ ಬೇಡಿಕೆಯ ಸಾಧಕ-ಬಾಧಕಗಳನ್ನು ಚರ್ಚಿಸಿ, ಸದ್ಯದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಮಾತನಾಡಿದ ಅವರು, `ಮೈಸೂರು ವಿವಿ ಕುಲಪತಿ ಹೇಮಂತ್ ಕುಮಾರ್ ಅವರು ವಿವಿ ಸ್ಥಾಪನೆ ಬೇಡಿಕೆ
https://ift.tt/2seQpNE
Oneindia.in - thatsKannada
0 Comments
Please comment if you like the post