ಬೀದರ್, ಫೆಬ್ರವರಿ 23; ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಿಹಿಸುದ್ದಿ. ಬೀದರ್ ವಿಮಾನ ನಿಲ್ದಾಣ ಮತ್ತೆ ಕಾರ್ಯಾರಂಭ ಮಾಡಲಿದೆ. ಬೀದರ್-ಬೆಂಗಳೂರು ವಿಮಾನ ಸೇವೆ ಗುರುವಾರದಿಂದ ಪುನಃ ಆರಂಭವಾಗಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಇತರ ಕಾರಣಗಳಿಂದಾಗಿ ಬೀದರ್‌ನಿಂದ ವಿಮಾನ ಹಾರಾಟ ಸ್ಥಗಿತವಾಗಿತ್ತು. 24/2/2022ರ ಗುರುವಾರದಿಂದ ವಿಮಾನ ಸೇವೆ ಮತ್ತೆ ಆರಂಭಗೊಳ್ಳಲಿದೆ. ಇದರಿಂದಾಗಿ ಜನರು ರಾಜಧಾನಿ ಬೆಂಗಳೂರಿಗೆ ಬರಲು ಸಹಾಯಕವಾಗಲಿದೆ.
from Oneindia.in - thatsKannada https://ift.tt/zSIs06m
ಬೀದರ್, ಫೆಬ್ರವರಿ 23; ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸಿಹಿಸುದ್ದಿ. ಬೀದರ್ ವಿಮಾನ ನಿಲ್ದಾಣ ಮತ್ತೆ ಕಾರ್ಯಾರಂಭ ಮಾಡಲಿದೆ. ಬೀದರ್-ಬೆಂಗಳೂರು ವಿಮಾನ ಸೇವೆ ಗುರುವಾರದಿಂದ ಪುನಃ ಆರಂಭವಾಗಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಇತರ ಕಾರಣಗಳಿಂದಾಗಿ ಬೀದರ್‌ನಿಂದ ವಿಮಾನ ಹಾರಾಟ ಸ್ಥಗಿತವಾಗಿತ್ತು. 24/2/2022ರ ಗುರುವಾರದಿಂದ ವಿಮಾನ ಸೇವೆ ಮತ್ತೆ ಆರಂಭಗೊಳ್ಳಲಿದೆ. ಇದರಿಂದಾಗಿ ಜನರು ರಾಜಧಾನಿ ಬೆಂಗಳೂರಿಗೆ ಬರಲು ಸಹಾಯಕವಾಗಲಿದೆ.
https://ift.tt/rNcn8gf
Oneindia.in - thatsKannada
0 Comments
Please comment if you like the post