ಮಂಗಳೂರು, ಫೆಬ್ರವರಿ 4: ಕರಾವಳಿಯ ಜನ ಶ್ರದ್ಧಾ ಭಕ್ತಿಯಿಂದ ಆರಾಧಿಸುವ ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಎಂಬಲ್ಲಿ ನಡೆದಿತ್ತು. ಮದುವೆ ದಿನ ವರನು ವಧುವಿನ ಮನೆಯಲ್ಲಿ ಕೊರಗಜ್ಜ ದೈವದ ರೀತಿ ವೇಷ ಧರಿಸಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಭಾಗದಲ್ಲಿ ಭಾರೀ
from Oneindia.in - thatsKannada https://ift.tt/tdqg7OH
ಮಂಗಳೂರು, ಫೆಬ್ರವರಿ 4: ಕರಾವಳಿಯ ಜನ ಶ್ರದ್ಧಾ ಭಕ್ತಿಯಿಂದ ಆರಾಧಿಸುವ ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಎಂಬಲ್ಲಿ ನಡೆದಿತ್ತು. ಮದುವೆ ದಿನ ವರನು ವಧುವಿನ ಮನೆಯಲ್ಲಿ ಕೊರಗಜ್ಜ ದೈವದ ರೀತಿ ವೇಷ ಧರಿಸಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆ ಭಾಗದಲ್ಲಿ ಭಾರೀ
https://ift.tt/F9uXfGo
Oneindia.in - thatsKannada
0 Comments
Please comment if you like the post