ಇಂಫಾಲ, ಫೆಬ್ರವರಿ 27: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ ಚುರಾಚಂದ್‌ಪುರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.ಈ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿರುವ ವರದಿ ಬಂದಿದೆ. ಮಣಿಪುರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಗಂಟೆಗಳ ಮೊದಲು, ಶನಿವಾರದಂದು ರಾಜ್ಯದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಬಾಂಬ್ ಸ್ಫೋಟದಲ್ಲಿ 6 ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು
from Oneindia.in - thatsKannada https://ift.tt/KZOupkg
ಇಂಫಾಲ, ಫೆಬ್ರವರಿ 27: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ ಚುರಾಚಂದ್‌ಪುರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.ಈ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿರುವ ವರದಿ ಬಂದಿದೆ. ಮಣಿಪುರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಗಂಟೆಗಳ ಮೊದಲು, ಶನಿವಾರದಂದು ರಾಜ್ಯದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಬಾಂಬ್ ಸ್ಫೋಟದಲ್ಲಿ 6 ವರ್ಷದ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು
https://ift.tt/kAGLQts
Oneindia.in - thatsKannada
0 Comments
Please comment if you like the post