Ticker

6/recent/ticker-posts

ಶಿವಮೊಗ್ಗ; ಹರ್ಷ ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ Oneindia.in - thatsKannada

ಶಿವಮೊಗ್ಗ, ಫೆಬ್ರವರಿ 22; ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಯುವಮೋರ್ಚಾ ವತಿಯಿಂದ 5 ಲಕ್ಷ ರೂ. ಚೆಕ್ ನೀಡಿದರು. ಮಂಗಳವಾರ ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ತೇಜಸ್ವಿಸೂರ್ಯ ಭೇಟಿ ನೀಡಿದರು. ಹರ್ಷ ತಾಯಿ, ತಂದೆ, ಸಹೋದರಿಯರಿಗೆ

from Oneindia.in - thatsKannada https://ift.tt/ByTxuKq
ಶಿವಮೊಗ್ಗ, ಫೆಬ್ರವರಿ 22; ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಯುವಮೋರ್ಚಾ ವತಿಯಿಂದ 5 ಲಕ್ಷ ರೂ. ಚೆಕ್ ನೀಡಿದರು. ಮಂಗಳವಾರ ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ತೇಜಸ್ವಿಸೂರ್ಯ ಭೇಟಿ ನೀಡಿದರು. ಹರ್ಷ ತಾಯಿ, ತಂದೆ, ಸಹೋದರಿಯರಿಗೆ
https://ift.tt/dpFKZGa
Oneindia.in - thatsKannada

Post a Comment

0 Comments