ಬೆಂಗಳೂರು ಫೆಬ್ರವರಿ 27: ಕೊರೊನಾ ಸಂಕಷ್ಟದಲ್ಲಿ ಇಂದು ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಪ್ರತೀ ವರ್ಷ ಫೆಬ್ರವರಿ 27ರಂದು ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಿಂದ ಆಚರಿಸಲಾಗುತ್ತದೆ. ಆದರೆ ಕಳೆದೆರೆಡು ವರ್ಷಗಳಿಂದ ಕೊರೊನಾ ಪ್ರಕರಣಗಳನ್ನು ತಗ್ಗಿಸಲು ಜನ ಸೇರದಂತೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಎಲ್ಲರ ಹಿತದೃಷ್ಟಿಯಿಂದ
from Oneindia.in - thatsKannada https://ift.tt/ewqKX1m
ಬೆಂಗಳೂರು ಫೆಬ್ರವರಿ 27: ಕೊರೊನಾ ಸಂಕಷ್ಟದಲ್ಲಿ ಇಂದು ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಪ್ರತೀ ವರ್ಷ ಫೆಬ್ರವರಿ 27ರಂದು ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಹಾಗೂ ಅವರ ಹಿತೈಶಿಗಳಿಂದ ಆಚರಿಸಲಾಗುತ್ತದೆ. ಆದರೆ ಕಳೆದೆರೆಡು ವರ್ಷಗಳಿಂದ ಕೊರೊನಾ ಪ್ರಕರಣಗಳನ್ನು ತಗ್ಗಿಸಲು ಜನ ಸೇರದಂತೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಎಲ್ಲರ ಹಿತದೃಷ್ಟಿಯಿಂದ
https://ift.tt/kAGLQts
Oneindia.in - thatsKannada
0 Comments
Please comment if you like the post