ಧಾರವಾಡ, ಫೆಬ್ರವರಿ 20; ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 3 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10ರೊಳಗೆ ಅರ್ಜಿ ಸಲ್ಲಿಕೆ
from Oneindia.in - thatsKannada https://ift.tt/udeqSXx
ಧಾರವಾಡ, ಫೆಬ್ರವರಿ 20; ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 3 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 10ರೊಳಗೆ ಅರ್ಜಿ ಸಲ್ಲಿಕೆ
https://ift.tt/flKj1eg
Oneindia.in - thatsKannada
0 Comments
Please comment if you like the post