ಕೋಲ್ಕತ್ತಾ, ಫೆಬ್ರವರಿ 18: ಅಭಿಷೇಕ್ ಬ್ಯಾನರ್ಜಿ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕಗೊಂಡಿದ್ದಾರೆ. ತೃಣ ಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮರು ನೇಮಕ ಮಾಡಿದ್ದಾರೆ. ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ಅದರ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
from Oneindia.in - thatsKannada https://ift.tt/wgLOCJk
ಕೋಲ್ಕತ್ತಾ, ಫೆಬ್ರವರಿ 18: ಅಭಿಷೇಕ್ ಬ್ಯಾನರ್ಜಿ ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮರು ನೇಮಕಗೊಂಡಿದ್ದಾರೆ. ತೃಣ ಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮರು ನೇಮಕ ಮಾಡಿದ್ದಾರೆ. ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ಅದರ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
https://ift.tt/b0mGdeN
Oneindia.in - thatsKannada
0 Comments
Please comment if you like the post