ಮಂಗಳೂರು, ಫೆಬ್ರವರಿ 06; ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿದೆ. 'ಪುಷ್ಪ' ಚಲನಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯಪ್ರದೇಶವನ್ನೇ ಹೊದ್ದುಕೊಂಡಿರುವ ದಕ್ಷಿಣ ಕನ್ನಡ ಮತ್ತು
from Oneindia.in - thatsKannada https://ift.tt/aO4envA
ಮಂಗಳೂರು, ಫೆಬ್ರವರಿ 06; ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ರಕ್ತಚಂದನ ಮಾಫಿಯಾವನ್ನೇ ಕೇಂದ್ರವನ್ನಾಗಿ ಆಂಧ್ರದ ದಟ್ಟಾರಣ್ಯದಲ್ಲಿ ನಡೆಯುವ ಈ ಕರಾಳ ದಂಧೆ ಪ್ರೇಕ್ಷಕರನ್ನು ತುದಿಗಾಲಿನಲ್ಲಿ ಇರಿಸುವಂತೆ ಮಾಡಿದೆ. 'ಪುಷ್ಪ' ಚಲನಚಿತ್ರದ ಮಾದರಿಯಲ್ಲೇ ನಮ್ಮ ರಾಜ್ಯದ ಪಶ್ಚಿಮ ಘಟ್ಟದಲ್ಲಿ ಬಹುದೊಡ್ಡ ದಂಧೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯಪ್ರದೇಶವನ್ನೇ ಹೊದ್ದುಕೊಂಡಿರುವ ದಕ್ಷಿಣ ಕನ್ನಡ ಮತ್ತು
https://ift.tt/qvUxJhb
Oneindia.in - thatsKannada
0 Comments
Please comment if you like the post