ಲಕ್ನೋ, ಜನವರಿ 31: ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಿಂದ ರಾಜ್ಯದ ಮಹಿಳೆಯರ ಭದ್ರತೆಗೆ ಅಪಾಯವಿದೆ ಎಂದು ಮುಖ್ಯಮತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. "ನಾವು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕು. ಇದೇ ಸಮಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಪರಾಧ, ಮಾಫಿಯಾ ಸಂಸ್ಕೃತಿ ಮತ್ತು ಅರಾಜಕತೆಯನ್ನು ಉತ್ತೇಜಿಸುವ ಕೊರೊನಾವೈರಸ್ ರೀತಿಯ ಸಾಂಕ್ರಾಮಿಕದಂತಹ ಅಂಶಗಳನ್ನು ಸೋಲಿಸಬೇಕಿದೆ," ಎಂದರು.
from Oneindia.in - thatsKannada https://ift.tt/145f0Uk6H
ಲಕ್ನೋ, ಜನವರಿ 31: ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಿಂದ ರಾಜ್ಯದ ಮಹಿಳೆಯರ ಭದ್ರತೆಗೆ ಅಪಾಯವಿದೆ ಎಂದು ಮುಖ್ಯಮತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. "ನಾವು ಕೊರೊನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕು. ಇದೇ ಸಮಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಪರಾಧ, ಮಾಫಿಯಾ ಸಂಸ್ಕೃತಿ ಮತ್ತು ಅರಾಜಕತೆಯನ್ನು ಉತ್ತೇಜಿಸುವ ಕೊರೊನಾವೈರಸ್ ರೀತಿಯ ಸಾಂಕ್ರಾಮಿಕದಂತಹ ಅಂಶಗಳನ್ನು ಸೋಲಿಸಬೇಕಿದೆ," ಎಂದರು.
https://ift.tt/KMwdm4615
Oneindia.in - thatsKannada
0 Comments
Please comment if you like the post