ಮೈಸೂರು, ಮಾರ್ಚ್ 8: ಮೈಸೂರಿನ ರೈಲ್ವೆ ಕ್ವಾಟ್ರಸ್‌ನಲ್ಲಿ ಕ್ಲೋರಿನ್ ಅನಿಲ ಸಿಲಿಂಡರ್ ಸೋರಿಕೆಯಾದ ಪರಿಣಾಮ 11 ಮಕ್ಕಳು ಸೇರಿದಂತೆ 69 ಮಂದಿ ಅಸ್ವಸ್ಥರಾದ ಘಟನೆ ಸೋಮವಾರ ನಡೆದಿದೆ. ಮೈಸೂರಿನ ಯಾದವಗಿರಿಯಲ್ಲಿರುವ ಪಾಲಿಕೆಯ ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ಎದುರಿನ ರೈಲ್ವೆ ಇಲಾಖೆಯ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಅಸ್ವಸ್ಥರಾದವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ
from Oneindia.in - thatsKannada https://ift.tt/9fow8P1
ಮೈಸೂರು, ಮಾರ್ಚ್ 8: ಮೈಸೂರಿನ ರೈಲ್ವೆ ಕ್ವಾಟ್ರಸ್‌ನಲ್ಲಿ ಕ್ಲೋರಿನ್ ಅನಿಲ ಸಿಲಿಂಡರ್ ಸೋರಿಕೆಯಾದ ಪರಿಣಾಮ 11 ಮಕ್ಕಳು ಸೇರಿದಂತೆ 69 ಮಂದಿ ಅಸ್ವಸ್ಥರಾದ ಘಟನೆ ಸೋಮವಾರ ನಡೆದಿದೆ. ಮೈಸೂರಿನ ಯಾದವಗಿರಿಯಲ್ಲಿರುವ ಪಾಲಿಕೆಯ ವಾಣಿ ವಿಲಾಸ ನೀರು ಸರಬರಾಜು ಕೇಂದ್ರದ ಎದುರಿನ ರೈಲ್ವೆ ಇಲಾಖೆಯ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಅಸ್ವಸ್ಥರಾದವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ
https://ift.tt/N1M73S5
Oneindia.in - thatsKannada
0 Comments
Please comment if you like the post