ಬೆಂಗಳೂರು, ಮಾರ್ಚ್ 30; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಡುಗು, ಸಿಡಿಲು ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಬಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕರ್ನಾಟಕದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಾರ್ಚ್ 30 ಮತ್ತು 31ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗದ ಆಯನೂರು
from Oneindia.in - thatsKannada https://ift.tt/j91ZOqV
ಬೆಂಗಳೂರು, ಮಾರ್ಚ್ 30; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಡುಗು, ಸಿಡಿಲು ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಬಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕರ್ನಾಟಕದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಾರ್ಚ್ 30 ಮತ್ತು 31ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗದ ಆಯನೂರು
https://ift.tt/uEJhCoO
Oneindia.in - thatsKannada
0 Comments
Please comment if you like the post