ಬೆಂಗಳೂರು, ಮಾರ್ಚ್ 21 : ರಾಜ್ಯದಲ್ಲಿ ಅಗತ್ಯವಿರುವ 340 ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದ್ದು, ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸ ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯತಿಗಳು ಆಗಬೇಕಿದ್ದು, ಅವುಗಳನ್ನು ಇದೇ ವರ್ಷ ಪ್ರಾರಂಭಿಸಲಾಗುವುದು. ಇದೇ ವರ್ಷದಲ್ಲಿ 3409 ಗ್ರಂಥಾಲಯಗಳ ಡಿಜಿಟಲೀಕರಣವಾಗಬೇಕು ಎಂದರು. ಶಿಕ್ಷಣ ಫೌಂಡೇಶನ್, ಡೆಲ್ ಇಂಟರ್ನ್ಯಾಷನಲ್ ಸರ್ವೀಸ್ಸ್ ಹಾಗೂ
from Oneindia.in - thatsKannada https://ift.tt/ICVyxwH
ಬೆಂಗಳೂರು, ಮಾರ್ಚ್ 21 : ರಾಜ್ಯದಲ್ಲಿ ಅಗತ್ಯವಿರುವ 340 ಹೊಸ ಗ್ರಂಥಾಲಯಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದ್ದು, ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸ ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯತಿಗಳು ಆಗಬೇಕಿದ್ದು, ಅವುಗಳನ್ನು ಇದೇ ವರ್ಷ ಪ್ರಾರಂಭಿಸಲಾಗುವುದು. ಇದೇ ವರ್ಷದಲ್ಲಿ 3409 ಗ್ರಂಥಾಲಯಗಳ ಡಿಜಿಟಲೀಕರಣವಾಗಬೇಕು ಎಂದರು. ಶಿಕ್ಷಣ ಫೌಂಡೇಶನ್, ಡೆಲ್ ಇಂಟರ್ನ್ಯಾಷನಲ್ ಸರ್ವೀಸ್ಸ್ ಹಾಗೂ
https://ift.tt/AHrKkx7
Oneindia.in - thatsKannada
0 Comments
Please comment if you like the post