ದೇಶವೆಲ್ಲಾ ಕುತೂಹಲದಿಂದ ನೋಡುತ್ತಿರುವ ಉತ್ತರ ಪ್ರದೇಶದ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಇನ್ನೇನು ಸ್ವಲ್ಪಹೊತ್ತಿನಲ್ಲಿ ಹೊರಬೀಳಲಿದೆ. ಯೋಗಿ ಆದಿತ್ಯನಾಥ್ ಗೆಲ್ಲುತ್ತಾರೋ ಅಥವಾ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಕೈಮೇಲಾಗುತ್ತದೋ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ. 403 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಮತಕ್ಕೆ 202 ಸ್ಥಾನಗಳು ಬೇಕಾಗುತ್ತದೆ. ಇದುವರೆಗೆ ಹೊರಬಿದ್ದಿರುವ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಯು
from Oneindia.in - thatsKannada https://ift.tt/1Fu6frU
ದೇಶವೆಲ್ಲಾ ಕುತೂಹಲದಿಂದ ನೋಡುತ್ತಿರುವ ಉತ್ತರ ಪ್ರದೇಶದ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಇನ್ನೇನು ಸ್ವಲ್ಪಹೊತ್ತಿನಲ್ಲಿ ಹೊರಬೀಳಲಿದೆ. ಯೋಗಿ ಆದಿತ್ಯನಾಥ್ ಗೆಲ್ಲುತ್ತಾರೋ ಅಥವಾ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಕೈಮೇಲಾಗುತ್ತದೋ ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ. 403 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಮತಕ್ಕೆ 202 ಸ್ಥಾನಗಳು ಬೇಕಾಗುತ್ತದೆ. ಇದುವರೆಗೆ ಹೊರಬಿದ್ದಿರುವ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಯು
https://ift.tt/BLU78xn
Oneindia.in - thatsKannada
0 Comments
Please comment if you like the post