ಕೋಲ್ಕತ್ತಾ, ಮಾರ್ಚ್ 25; ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಿಬಿಐ ತನಿಖೆ ನಡೆಯಲಿದೆ. ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಜನರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ಆದೇಶದಂತೆ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಏಪ್ರಿಲ್ 7ರೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
from Oneindia.in - thatsKannada https://ift.tt/6BVFuqd
ಕೋಲ್ಕತ್ತಾ, ಮಾರ್ಚ್ 25; ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸಿಬಿಐ ತನಿಖೆ ನಡೆಯಲಿದೆ. ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಜನರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ಆದೇಶದಂತೆ ಬಿರ್ಭೂಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಏಪ್ರಿಲ್ 7ರೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
https://ift.tt/TFPDefi
Oneindia.in - thatsKannada
0 Comments
Please comment if you like the post