Ticker

6/recent/ticker-posts

Cyclone Asani; ಕರ್ನಾಟಕ ವಿವಿಧ ಜಿಲ್ಲೆಯಲ್ಲಿ 3 ದಿನ ಮಳೆ Oneindia.in - thatsKannada

ಬೆಂಗಳೂರು, ಮಾರ್ಚ್ 20; ಬಂಗಾಳಕೊಲ್ಲಿಯಲ್ಲಿರುವ ರೂಪಗೊಳ್ಳಲಿರುವ 'ಅಸನಿ' ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ 'ಅಸನಿ' ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ

from Oneindia.in - thatsKannada https://ift.tt/eVGmXlO
ಬೆಂಗಳೂರು, ಮಾರ್ಚ್ 20; ಬಂಗಾಳಕೊಲ್ಲಿಯಲ್ಲಿರುವ ರೂಪಗೊಳ್ಳಲಿರುವ 'ಅಸನಿ' ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ 'ಅಸನಿ' ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ
https://ift.tt/brQxvMs
Oneindia.in - thatsKannada

Post a Comment

0 Comments