Ticker

6/recent/ticker-posts

Infographics: ಮಾ.22ರಂದು ದೇಶದಲ್ಲಿ ಹೇಗಿದೆ ಚಿನ್ನದ ದರ? Oneindia.in - thatsKannada

ನವದೆಹಲಿ, ಮಾರ್ಚ್ 22: ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಂದಿನಂತೆ ಚಿನ್ನ-ಬೆಳ್ಳಿ ದರಗಳಲ್ಲಿ ಏರಿಳಿತ ಮುಂದುವರಿದಿದೆ. ಇಂದು ಚಿನ್ನದ ಬೆಲೆಯು ಏರಿಕೆ ಕಂಡು ಬಂದಿದ್ದು, ಮಾರ್ಚ್ 22ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂಗೆ ಹಾಗೂ ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

from Oneindia.in - thatsKannada https://ift.tt/9QhMnBO
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಂದಿನಂತೆ ಚಿನ್ನ-ಬೆಳ್ಳಿ ದರಗಳಲ್ಲಿ ಏರಿಳಿತ ಮುಂದುವರಿದಿದೆ. ಇಂದು ಚಿನ್ನದ ಬೆಲೆಯು ಏರಿಕೆ ಕಂಡು ಬಂದಿದ್ದು, ಮಾರ್ಚ್ 22ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂಗೆ ಹಾಗೂ ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.
https://ift.tt/CB42bXd
Oneindia.in - thatsKannada

Post a Comment

0 Comments