ಕೋಲ್ಕತ್ತಾ, ಮಾರ್ಚ್ 14: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಆಮ್ ಆದ್ಮಿ ಪಕ್ಷವು ತನ್ನ ರಾಜಕೀಯದ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ದೆಹಲಿಯ ಮುಖ್ಯಮಂತ್ರಿ ಹಾಗೂ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಈಗ ಪಕ್ಷದ ನೆಲೆಯನ್ನು ದೇಶದ ವಿವಿಧ ಭಾಗಗಳಲ್ಲಿ ಹರಡಲು ಮುಂದಾಗಿದೆ. ಪಶ್ಚಿಮ ಬಂಗಾಳದಲ್ಲಿ
from Oneindia.in - thatsKannada https://ift.tt/cpbxZXC
ಕೋಲ್ಕತ್ತಾ, ಮಾರ್ಚ್ 14: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಆಮ್ ಆದ್ಮಿ ಪಕ್ಷವು ತನ್ನ ರಾಜಕೀಯದ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ದೆಹಲಿಯ ಮುಖ್ಯಮಂತ್ರಿ ಹಾಗೂ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಈಗ ಪಕ್ಷದ ನೆಲೆಯನ್ನು ದೇಶದ ವಿವಿಧ ಭಾಗಗಳಲ್ಲಿ ಹರಡಲು ಮುಂದಾಗಿದೆ. ಪಶ್ಚಿಮ ಬಂಗಾಳದಲ್ಲಿ
https://ift.tt/tV9mwsp
Oneindia.in - thatsKannada
0 Comments
Please comment if you like the post