Ticker

6/recent/ticker-posts

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಮತ್ತೆ ಬಲವರ್ಧಿಸಿಕೊಳ್ಳುತ್ತಿದೆ: ಸೃಜನ್ ಚಕ್ರವರ್ತಿ Oneindia.in - thatsKannada

ಕೋಲ್ಕತ್ತಾ, ಮಾರ್ಚ್ 02: ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಮತ್ತೆ ಬಲವರ್ಧಿಸಿಕೊಳ್ಳುತ್ತಿದೆ ಎಂದು ಪಕ್ಷದ ನಾಯಕ ಸುಜನ್ ಚಕ್ರವರ್ತಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗಿಂತ ಸಿಪಿಐಎಂ ಹೆಚ್ಚು ಸೀಟುಗಳನ್ನು ಗೆದ್ದಿದೆ, 107 ಸ್ಥಳೀಯ ಸಂಸ್ಥೆಗಳಲ್ಲಿ ಒಂದು ನಗರ ಸಭೆಯನ್ನು ಎಡರಂಗ ಗೆದ್ದಿದೆ. 2018ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಮತ ಪ್ರಮಾಣ ಇಳಿಕೆಯಾಗಿದೆ.

from Oneindia.in - thatsKannada https://ift.tt/94MwFs3
ಕೋಲ್ಕತ್ತಾ, ಮಾರ್ಚ್ 02: ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಮತ್ತೆ ಬಲವರ್ಧಿಸಿಕೊಳ್ಳುತ್ತಿದೆ ಎಂದು ಪಕ್ಷದ ನಾಯಕ ಸುಜನ್ ಚಕ್ರವರ್ತಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗಿಂತ ಸಿಪಿಐಎಂ ಹೆಚ್ಚು ಸೀಟುಗಳನ್ನು ಗೆದ್ದಿದೆ, 107 ಸ್ಥಳೀಯ ಸಂಸ್ಥೆಗಳಲ್ಲಿ ಒಂದು ನಗರ ಸಭೆಯನ್ನು ಎಡರಂಗ ಗೆದ್ದಿದೆ. 2018ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೋಲಿಸಿದರೆ ಬಿಜೆಪಿಯ ಮತ ಪ್ರಮಾಣ ಇಳಿಕೆಯಾಗಿದೆ.
https://ift.tt/U1DKPmz
Oneindia.in - thatsKannada

Post a Comment

0 Comments