ಕೋಲ್ಕತಾ, ಮಾರ್ಚ್ 18: ಮಾಜಿ ಕೇಂದ್ರ ಸಚಿವ ಮತ್ತು ಪ್ರಸಿದ್ಧ ನಟ ಶತ್ರುಘ್ನ ಸಿನ್ಹಾ, ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶತ್ರುಘ್ನ ಸಿನ್ಹಾ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿಯನ್ನು ಹೆಸರಿಸಿದೆ. ಡಿಸೈನರ್ ಕಮ್ ರಾಜಕಾರಣಿ ಅಗ್ನಿಮಿತ್ರಾ ಪಾಲ್ ಅವರನ್ನು ಕಣಕ್ಕಿಳಿಸಿದೆ. ಇನ್ನು ಮಾಜಿ ಕೇಂದ್ರ ಸಚಿವ ಮತ್ತು ಹೆಸರಾಂತ ಗಾಯಕ ಬಾಬುಲ್
from Oneindia.in - thatsKannada https://ift.tt/XGmdgUa
ಕೋಲ್ಕತಾ, ಮಾರ್ಚ್ 18: ಮಾಜಿ ಕೇಂದ್ರ ಸಚಿವ ಮತ್ತು ಪ್ರಸಿದ್ಧ ನಟ ಶತ್ರುಘ್ನ ಸಿನ್ಹಾ, ಅಸನ್ಸೋಲ್‌ನಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶತ್ರುಘ್ನ ಸಿನ್ಹಾ ವಿರುದ್ಧ ಬಿಜೆಪಿ ತನ್ನ ಅಭ್ಯರ್ಥಿಯನ್ನು ಹೆಸರಿಸಿದೆ. ಡಿಸೈನರ್ ಕಮ್ ರಾಜಕಾರಣಿ ಅಗ್ನಿಮಿತ್ರಾ ಪಾಲ್ ಅವರನ್ನು ಕಣಕ್ಕಿಳಿಸಿದೆ. ಇನ್ನು ಮಾಜಿ ಕೇಂದ್ರ ಸಚಿವ ಮತ್ತು ಹೆಸರಾಂತ ಗಾಯಕ ಬಾಬುಲ್
https://ift.tt/7KYiAqD
Oneindia.in - thatsKannada
0 Comments
Please comment if you like the post