ಮಾಸ್ಕೋ, ಮಾರ್ಚ್ 3: ರಷ್ಯಾವು ಉಕ್ರೇನ್ ಅಲ್ಲಿ ಅಂದುಕೊಂಡಿರುವ ಉದ್ದೇಶಿತ ಗುರಿಯನ್ನು ಸಾಧಿಸಿಯೇ ತೋರುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಉಕ್ರೇನ್ನಲ್ಲಿ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಪುಟಿನ್ ಜೊತೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮಾತನಾಡಿದ್ದಾರೆ. ಇದಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮ್ಯಾಕ್ರನ್, ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಳ್ಳುವ ಉದ್ದೇಶ ಪುಟಿನ್ ಹೊಂದಿದ್ದಾರೆ.
from Oneindia.in - thatsKannada https://ift.tt/j4vm9ep
ಮಾಸ್ಕೋ, ಮಾರ್ಚ್ 3: ರಷ್ಯಾವು ಉಕ್ರೇನ್ ಅಲ್ಲಿ ಅಂದುಕೊಂಡಿರುವ ಉದ್ದೇಶಿತ ಗುರಿಯನ್ನು ಸಾಧಿಸಿಯೇ ತೋರುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಉಕ್ರೇನ್ನಲ್ಲಿ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಪುಟಿನ್ ಜೊತೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮಾತನಾಡಿದ್ದಾರೆ. ಇದಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಮ್ಯಾಕ್ರನ್, ಉಕ್ರೇನ್ ದೇಶವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಳ್ಳುವ ಉದ್ದೇಶ ಪುಟಿನ್ ಹೊಂದಿದ್ದಾರೆ.
https://ift.tt/Zq3aDUh
Oneindia.in - thatsKannada
0 Comments
Please comment if you like the post