ಚಿಕ್ಕಬಳ್ಳಾಪುರ, ಮಾರ್ಚ್ 24; ವಾರಾಂತ್ಯದಲ್ಲಿ ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಹಾಕಿದ್ದ ತಡೆಯನ್ನು ತೆಗೆದು ಹಾಕಲಾಗಿದೆ. ಮಾರ್ಚ್ 26ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೇಳಿದೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿ ಗಿರಿಧಾಮದ ಅಭಿವೃದ್ಧಿ ಬಗ್ಗೆ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ, "ಈ ವಾರಾಂತ್ಯದಿಂದಲೇ ಪ್ರವೇಶ
from Oneindia.in - thatsKannada https://ift.tt/D2vpME6
ಚಿಕ್ಕಬಳ್ಳಾಪುರ, ಮಾರ್ಚ್ 24; ವಾರಾಂತ್ಯದಲ್ಲಿ ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಹಾಕಿದ್ದ ತಡೆಯನ್ನು ತೆಗೆದು ಹಾಕಲಾಗಿದೆ. ಮಾರ್ಚ್ 26ರಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೇಳಿದೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಂದಿ ಗಿರಿಧಾಮದ ಅಭಿವೃದ್ಧಿ ಬಗ್ಗೆ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಆರ್. ಲತಾ, "ಈ ವಾರಾಂತ್ಯದಿಂದಲೇ ಪ್ರವೇಶ
https://ift.tt/eGhgzQk
Oneindia.in - thatsKannada
0 Comments
Please comment if you like the post