ಜನದಟ್ಟಣೆಯ ಪ್ರದೇಶದಲ್ಲಿ 3 ಮಹೆರ್ ಅಲಿ ಲೇನ್‌ನಲ್ಲಿ ಚರ್ಮಕ್ಕಾಗಿ ಬಳಸುತ್ತಿದ್ದ ಕಟ್ಟಡದಲ್ಲಿ ಸಂಜೆ 6.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿವೆ ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ANI ಪ್ರಕಾರ, ಕಟ್ಟಡದ ಪಕ್ಕದಲ್ಲಿದ್ದ ಗುಡಿಸಲುಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ
from Oneindia.in - thatsKannada https://ift.tt/FbwU6Ef
ಜನದಟ್ಟಣೆಯ ಪ್ರದೇಶದಲ್ಲಿ 3 ಮಹೆರ್ ಅಲಿ ಲೇನ್‌ನಲ್ಲಿ ಚರ್ಮಕ್ಕಾಗಿ ಬಳಸುತ್ತಿದ್ದ ಕಟ್ಟಡದಲ್ಲಿ ಸಂಜೆ 6.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿವೆ ಎಂದು ಕೋಲ್ಕತ್ತಾ ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ANI ಪ್ರಕಾರ, ಕಟ್ಟಡದ ಪಕ್ಕದಲ್ಲಿದ್ದ ಗುಡಿಸಲುಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ
https://ift.tt/tqbuJ6R
Oneindia.in - thatsKannada
0 Comments
Please comment if you like the post