ನವದೆಹಲಿ, ಏಪ್ರಿಲ್ 26: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ಕೆಲವು ರಾಜ್ಯಗಳು ಸಾಕ್ಷಿ ಆಗುತ್ತಿವೆ. ಕಳೆದ ಎರಡ್ಮೂರು ತಿಂಗಳಿನಿಂದ ಇಲ್ಲದ ಕೋವಿಡ್-19 ಅಂಕಿ ಸಂಖ್ಯೆಗಳು ಏಪ್ರಿಲ್ ತಿಂಗಳಿನಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್ರದ ಮುಂಬೈನಲ್ಲಿ ಫೆಬ್ರವರಿ ನಂತರ ಮೊದಲ ಬಾರಿಗೆ ಗರಿಷ್ಠ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ 1,000 ಗಡಿ ದಾಟುತ್ತಿದೆ. ಇದರ ಮಧ್ಯೆ
from Oneindia.in - thatsKannada https://ift.tt/npIsukP
ನವದೆಹಲಿ, ಏಪ್ರಿಲ್ 26: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ಕೆಲವು ರಾಜ್ಯಗಳು ಸಾಕ್ಷಿ ಆಗುತ್ತಿವೆ. ಕಳೆದ ಎರಡ್ಮೂರು ತಿಂಗಳಿನಿಂದ ಇಲ್ಲದ ಕೋವಿಡ್-19 ಅಂಕಿ ಸಂಖ್ಯೆಗಳು ಏಪ್ರಿಲ್ ತಿಂಗಳಿನಲ್ಲಿ ವರದಿಯಾಗುತ್ತಿವೆ. ಮಹಾರಾಷ್ಟ್ರದ ಮುಂಬೈನಲ್ಲಿ ಫೆಬ್ರವರಿ ನಂತರ ಮೊದಲ ಬಾರಿಗೆ ಗರಿಷ್ಠ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ 1,000 ಗಡಿ ದಾಟುತ್ತಿದೆ. ಇದರ ಮಧ್ಯೆ
https://ift.tt/hIObiVE
Oneindia.in - thatsKannada
0 Comments
Please comment if you like the post