ಶ್ರೀನಗರ, ಏಪ್ರಿಲ್ 24: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ ಇಂದು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ
from Oneindia.in - thatsKannada https://ift.tt/EUVgdSY
ಶ್ರೀನಗರ, ಏಪ್ರಿಲ್ 24: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ ಇಂದು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸುಮಾರು 20,000 ಕೋಟಿ ರೂಪಾಯಿಗಳ ಹಲವು ಅಭಿವೃದ್ಧಿ ಉಪಕ್ರಮಗಳ
https://ift.tt/oCGRaqt
Oneindia.in - thatsKannada
0 Comments
Please comment if you like the post