ಬೆಂಗಳೂರು, ಏ. 27: ರಾಜ್ಯ ವಿಧಾಸನಸಭೆಗೆ 2023ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡದಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣೆ ಬದಲಿಗೆ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಾಲಯ ತಿರಸ್ಕರಿಸಿದೆ.
from Oneindia.in - thatsKannada https://ift.tt/3hJGYXj
ಬೆಂಗಳೂರು, ಏ. 27: ರಾಜ್ಯ ವಿಧಾಸನಸಭೆಗೆ 2023ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡದಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣೆ ಬದಲಿಗೆ ಎಲ್ಲಾ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಲು ನ್ಯಾಯಾಲಯ ತಿರಸ್ಕರಿಸಿದೆ.
https://ift.tt/5f4i1KD
Oneindia.in - thatsKannada
0 Comments
Please comment if you like the post