ನವದೆಹಲಿ, ಏಪ್ರಿಲ್ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 508,121,901ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,237,512 ಮಂದಿ ಸೋಂಕಿತರು
from Oneindia.in - thatsKannada https://ift.tt/FtI19RX
ನವದೆಹಲಿ, ಏಪ್ರಿಲ್ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಶುರುವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 508,121,901ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,237,512 ಮಂದಿ ಸೋಂಕಿತರು
https://ift.tt/YeMNkPT
Oneindia.in - thatsKannada
0 Comments
Please comment if you like the post