Ticker

6/recent/ticker-posts

ಭಾಷಾ ಸಮರ: ಏ.28ರಂದು ಅಜಯ್ ದೇವಗನ್ ವಿರುದ್ಧ ಕನ್ನಡಪರ ಸಂಘಟನೆಗಳ ಪ್ರತಿಭಟನೆ Oneindia.in - thatsKannada

ಬೆಂಗಳೂರು, ಏಪ್ರಿಲ್ 27: ಹಿಂದಿ ರಾಷ್ಟ್ರೀಯ ಭಾಷೆಯ ವಿಚಾರವಾಗಿ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವಿಟ್ ಸಮರ ನಡೆದಿತ್ತು. ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು.

from Oneindia.in - thatsKannada https://ift.tt/ZL0nOwC
ಬೆಂಗಳೂರು, ಏಪ್ರಿಲ್ 27: ಹಿಂದಿ ರಾಷ್ಟ್ರೀಯ ಭಾಷೆಯ ವಿಚಾರವಾಗಿ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವಿಟ್ ಸಮರ ನಡೆದಿತ್ತು. ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ ಎಂದು ಅಜಯ್ ದೇವಗನ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದರು.
https://ift.tt/5f4i1KD
Oneindia.in - thatsKannada

Post a Comment

0 Comments