ಮುಂಬೈ, ಏಪ್ರಿಲ್ 15: ದಾದರ್- ಪುದುಚೇರಿ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 11005ರ 3 ಬೋಗಿಗಳು ಮಾತುಂಗಾ ಮತ್ತು ದಾದರ್ ನಿಲ್ದಾಣದ ನಡುವೆ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಮತ್ತು ಗಾಯಗೊಂಡ ಪ್ರಯಾಣಿಕರು ವರದಿಯಾಗಿಲ್ಲ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ರೈಲ್ವೆ ಇಲಾಖೆಯ ಸಂಬಂಧಪಟ್ಟ ತಂಡಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿವೆ.
from Oneindia.in - thatsKannada https://ift.tt/In4QCJy
ಮುಂಬೈ, ಏಪ್ರಿಲ್ 15: ದಾದರ್- ಪುದುಚೇರಿ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 11005ರ 3 ಬೋಗಿಗಳು ಮಾತುಂಗಾ ಮತ್ತು ದಾದರ್ ನಿಲ್ದಾಣದ ನಡುವೆ ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಮತ್ತು ಗಾಯಗೊಂಡ ಪ್ರಯಾಣಿಕರು ವರದಿಯಾಗಿಲ್ಲ. ರೈಲು ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ. ರೈಲ್ವೆ ಇಲಾಖೆಯ ಸಂಬಂಧಪಟ್ಟ ತಂಡಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿವೆ.
https://ift.tt/EDSvnrX
Oneindia.in - thatsKannada
0 Comments
Please comment if you like the post