Ticker

6/recent/ticker-posts

ವೇಶ್ಯಾವಾಟಿಕೆ ಕೇಂದ್ರದ ಮೇಲೆ ದಾಳಿ, ಗ್ರಾಹಕನ ವಿರುದ್ಧ ಕ್ರಮ ಸಲ್ಲ: HC Oneindia.in - thatsKannada

ಬೆಂಗಳೂರು, ಏ.14: ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗ್ರಾಹಕರು ಸಿಕ್ಕಿಬಿದ್ದರೆ ಅವರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗದು ಎಂದು ಹೈಕೋರ್ಟ್ ಪುನರುಚ್ಚರಿಸಿದೆ. ಈ ಹಿಂದೆಯೂ ಪ್ರಕರಣವೊಂದರಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ನ್ಯಾಯಾಲಯ ಮತ್ತೆ ಅದೇ ವಿಚಾರವನ್ನು ಹೇಳಿದೆ. ಇತ್ತೀಚೆಗೆ ಇದೇ ವಿಷಯದ ಕುರಿತು ಮನೆ ಮಾಲೀಕನಿಗೆ ತನ್ನ ಬಾಡಿಗೆದಾರರ ವೇಶ್ಯಾವಾಟಿಕೆ

from Oneindia.in - thatsKannada https://ift.tt/wifmM9H
ಬೆಂಗಳೂರು, ಏ.14: ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗ್ರಾಹಕರು ಸಿಕ್ಕಿಬಿದ್ದರೆ ಅವರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗದು ಎಂದು ಹೈಕೋರ್ಟ್ ಪುನರುಚ್ಚರಿಸಿದೆ. ಈ ಹಿಂದೆಯೂ ಪ್ರಕರಣವೊಂದರಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದ ನ್ಯಾಯಾಲಯ ಮತ್ತೆ ಅದೇ ವಿಚಾರವನ್ನು ಹೇಳಿದೆ. ಇತ್ತೀಚೆಗೆ ಇದೇ ವಿಷಯದ ಕುರಿತು ಮನೆ ಮಾಲೀಕನಿಗೆ ತನ್ನ ಬಾಡಿಗೆದಾರರ ವೇಶ್ಯಾವಾಟಿಕೆ
https://ift.tt/2YxDHWN
Oneindia.in - thatsKannada

Post a Comment

0 Comments