ಪೋರ್ಟ್ ಬ್ಲೇರ್, ಏಪ್ರಿಲ್ 10: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನುವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಬಂದಿಲ್ಲ. ಭಾನುವಾರ ಬೆಳಗ್ಗೆ 7.02ರ ಸುಮಾರಿಗೆ ಕಂಪನ ಕಂಡು ಬಂದಿದೆ.
from Oneindia.in - thatsKannada https://ift.tt/ImljWUo
ಪೋರ್ಟ್ ಬ್ಲೇರ್, ಏಪ್ರಿಲ್ 10: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾನುವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 4.9ರಷ್ಟು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಬಂದಿಲ್ಲ. ಭಾನುವಾರ ಬೆಳಗ್ಗೆ 7.02ರ ಸುಮಾರಿಗೆ ಕಂಪನ ಕಂಡು ಬಂದಿದೆ.
https://ift.tt/2BcEOM1
Oneindia.in - thatsKannada
0 Comments
Please comment if you like the post