ಧಾರವಾಡ, ಏಪ್ರಿಲ್ 9: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಮುಸ್ಲಿಮರ ಅಂಗಡಿಗಳ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿರುವ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಾರವಾಡದಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿ ಟ್ವೀಟ್ ಮಾಡಿರುವ ಅವರು, ರಾಮಭಕ್ತರ
from Oneindia.in - thatsKannada https://ift.tt/HfEDogA
ಧಾರವಾಡ, ಏಪ್ರಿಲ್ 9: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳು ಮುಸ್ಲಿಮರ ಅಂಗಡಿಗಳ ದಾಳಿ ನಡೆಸಿ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿರುವ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಾರವಾಡದಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿ ಟ್ವೀಟ್ ಮಾಡಿರುವ ಅವರು, ರಾಮಭಕ್ತರ
https://ift.tt/2BcEOM1
Oneindia.in - thatsKannada
0 Comments
Please comment if you like the post