Ticker

6/recent/ticker-posts

ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು; ಸಂತೋಷ್ ಮನೆ ಬಳಿ ಸಿದ್ದರಾಮಯ್ಯ ಆಗ್ರಹ Oneindia.in - thatsKannada

ಬೆಳಗಾವಿ, ಏ. 13: ನಿನ್ನೆ ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ಹಾಗು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮನೆಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ. ಹಿಂಡಲಗ ಗ್ರಾಮ ಪಂಚಾಯಿತಿಯಲ್ಲಿರುವ ಸಂತೋಷ್ ಪಾಟೀಲ್ ನಿವಾಸಕ್ಕೆ ಇಂದು ಬುಧವಾರ ತೆರಳಿ ಅವರ ಕುಟುಂಬ ಸದಸ್ಯರಿಗೆ ಕೈ ಮುಖಂಡರು ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

from Oneindia.in - thatsKannada https://ift.tt/cNkua9B
ಬೆಳಗಾವಿ, ಏ. 13: ನಿನ್ನೆ ಉಡುಪಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ ಹಾಗು ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮನೆಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ. ಹಿಂಡಲಗ ಗ್ರಾಮ ಪಂಚಾಯಿತಿಯಲ್ಲಿರುವ ಸಂತೋಷ್ ಪಾಟೀಲ್ ನಿವಾಸಕ್ಕೆ ಇಂದು ಬುಧವಾರ ತೆರಳಿ ಅವರ ಕುಟುಂಬ ಸದಸ್ಯರಿಗೆ ಕೈ ಮುಖಂಡರು ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.
https://ift.tt/4uCX7DB
Oneindia.in - thatsKannada

Post a Comment

0 Comments