ಬೆಂಗಳೂರು, ಏ. 24: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಾಕ್ಷಿ ಒದಗಿಸುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದು, ಏ. 25 ರಂದು ಬೆಳಗ್ಗೆ ಪ್ರಿಯಾಂಕ ಖರ್ಗೆ ಸಿಐಡಿ ಪೊಲೀಸರ ಮುಂದೆ ಹಾಜರಾಗಬೇಕಿದೆ. 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು
from Oneindia.in - thatsKannada https://ift.tt/orXL4vG
ಬೆಂಗಳೂರು, ಏ. 24: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಾಕ್ಷಿ ಒದಗಿಸುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದು, ಏ. 25 ರಂದು ಬೆಳಗ್ಗೆ ಪ್ರಿಯಾಂಕ ಖರ್ಗೆ ಸಿಐಡಿ ಪೊಲೀಸರ ಮುಂದೆ ಹಾಜರಾಗಬೇಕಿದೆ. 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು
https://ift.tt/oCGRaqt
Oneindia.in - thatsKannada
0 Comments
Please comment if you like the post