Ticker

6/recent/ticker-posts

ಹುಬ್ಬಳ್ಳಿ ಗಲಭೆ; ದೇವಾಲಯ, ಆಸ್ಪತ್ರೆಗೆ ಸಚಿವರ ಭೇಟಿ Oneindia.in - thatsKannada

ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇ  ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಯುವಕ ವಾಟ್ಸಪ್‌ನಲ್ಲಿ ಎಡಿಟ್‌ ಮಾಡಿದ ಪ್ರಚೋದನಾಕಾರಿ ಪೋಸ್ಟರ್‌ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು.

from Oneindia.in - thatsKannada https://ift.tt/goA5RuW
ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇ  ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಯುವಕ ವಾಟ್ಸಪ್‌ನಲ್ಲಿ ಎಡಿಟ್‌ ಮಾಡಿದ ಪ್ರಚೋದನಾಕಾರಿ ಪೋಸ್ಟರ್‌ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು.
https://ift.tt/loTLRf5
Oneindia.in - thatsKannada

Post a Comment

0 Comments