ಮಂಗಳೂರು, ಏಪ್ರಿಲ್ 11; ಯಕ್ಷಗಾನದ ಖ್ಯಾತ ಭಾಗವತ ಬಲಿಪ ಪ್ರಸಾದ್ ವಿಧಿವಶರಾದರು. ಯಕ್ಷಗಾನದ ಏರು ಪದ್ಯದಲ್ಲಿ ಯಶಸ್ಸಿನ ಉತ್ತುಂಗಕ್ಕೇರಿದ್ದ ಬಲಿಪ ಪ್ರಸಾದ್ ಭಾಗವತರು ಕಳೆದ ಒಂದು ವರ್ಷಗಳಿಂದ ಗಂಟಲಿನ ಕ್ಯಾನ್ಸರ್‌ಗೆ ಒಳಗಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. ಮೂಡಬಿದಿರೆ ತಾಲೂಕಿನ ಮಾರೂರು ನಿವಾಸಿಯಾಗಿರುವ ಬಲಿಪ ಪ್ರಸಾದ್ (46) ಕಟೀಲು ಮೇಳದ ಹಿರಿಯ ಭಾಗವತರಾಗಿದ್ದರು.
from Oneindia.in - thatsKannada https://ift.tt/9b7XCLp
ಮಂಗಳೂರು, ಏಪ್ರಿಲ್ 11; ಯಕ್ಷಗಾನದ ಖ್ಯಾತ ಭಾಗವತ ಬಲಿಪ ಪ್ರಸಾದ್ ವಿಧಿವಶರಾದರು. ಯಕ್ಷಗಾನದ ಏರು ಪದ್ಯದಲ್ಲಿ ಯಶಸ್ಸಿನ ಉತ್ತುಂಗಕ್ಕೇರಿದ್ದ ಬಲಿಪ ಪ್ರಸಾದ್ ಭಾಗವತರು ಕಳೆದ ಒಂದು ವರ್ಷಗಳಿಂದ ಗಂಟಲಿನ ಕ್ಯಾನ್ಸರ್‌ಗೆ ಒಳಗಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು. ಮೂಡಬಿದಿರೆ ತಾಲೂಕಿನ ಮಾರೂರು ನಿವಾಸಿಯಾಗಿರುವ ಬಲಿಪ ಪ್ರಸಾದ್ (46) ಕಟೀಲು ಮೇಳದ ಹಿರಿಯ ಭಾಗವತರಾಗಿದ್ದರು.
https://ift.tt/xy2vXPZ
Oneindia.in - thatsKannada
0 Comments
Please comment if you like the post