Ticker

6/recent/ticker-posts

ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ: ಸಿಐಡಿ ತನಿಖೆ Oneindia.in - thatsKannada

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆಯನ್ನು ನಡೆಸಲಾಗುತ್ತದೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಆರಗ

from Oneindia.in - thatsKannada https://ift.tt/bGMDEWS
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸಿಐಡಿ ತನಿಖೆಯನ್ನು ನಡೆಸಲಾಗುತ್ತದೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಆರಗ
https://ift.tt/f9wF72j
Oneindia.in - thatsKannada

Post a Comment

0 Comments