ಬೆಂಗಳೂರು, ಏ. 14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ಬಳಿಕ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಈಶ್ವರಪ್ಪ ರಾಜೀನಾಮೆಗೆ ವಿಪಕ್ಷಗಳು ತೃಪ್ತರಾಗಿಲ್ಲ. ಪ್ರಕರಣದ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಹೋರಾಡಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಇದೇ ವೇಳೆ, ಕೆ ಎಸ್ ಈಶ್ವರಪ್ಪ ಅವರ ಬಂಧನಕ್ಕೆ ಮತ್ತು ಇಡೀ ಹಗರಣಗಳ ನ್ಯಾಯಾಂಗ
from Oneindia.in - thatsKannada https://ift.tt/w9ZshlP
ಬೆಂಗಳೂರು, ಏ. 14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ಬಳಿಕ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಈಶ್ವರಪ್ಪ ರಾಜೀನಾಮೆಗೆ ವಿಪಕ್ಷಗಳು ತೃಪ್ತರಾಗಿಲ್ಲ. ಪ್ರಕರಣದ ತಾರ್ಕಿಕ ಅಂತ್ಯ ಮುಟ್ಟುವವರೆಗೂ ಹೋರಾಡಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಇದೇ ವೇಳೆ, ಕೆ ಎಸ್ ಈಶ್ವರಪ್ಪ ಅವರ ಬಂಧನಕ್ಕೆ ಮತ್ತು ಇಡೀ ಹಗರಣಗಳ ನ್ಯಾಯಾಂಗ
https://ift.tt/2YxDHWN
Oneindia.in - thatsKannada
0 Comments
Please comment if you like the post